ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ಚಿನ್ನ ಗೆದ್ದ 94ರ ಅಜ್ಜಿ ಹೆಂಗೆ ಡ್ಯಾನ್ಸ್ ಮಾಡ್ತಿದ್ದಾರೆ ನೋಡಿ

ನವದೆಹಲಿ: ಫಿನ್‌ಲ್ಯಾಂಡ್‌ನಲ್ಲಿ ನಡೆದ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಹಾಗೂ ಎರಡು ಕಂಚಿನ ಪದಕ ಗೆದ್ದ 94ರ ವಯೋಮಾನದ ಭಗವಾನಿ ದೇವಿ ದಾಗರ್ ಅವರಿಗೆ ಭರ್ಜರಿ ಸ್ವಾಗತ ದೊರೆತಿದೆ.

ಈ ವೇಳೆ ಕೆಲವು ಅಭಿಮಾನಿಗಳು ಅಜ್ಜಿಗೆ ಹೂಹಾರ ಹಾಕಿದರೆ ಇನ್ನೂ ಕೆಲವು ಅಭಿಮಾನಿಗಳು ಗರಿಗರಿ ನೋಟಿನ ಹಾರ ಹಾಕಿ ಸ್ವಾಗತಿಸಿದ್ದಾರೆ.

ಇದೇ ವೇಳೆ ಭಗವಾನಿ ಅಜ್ಜಿ ತಮಟೆ ಸದ್ದಿಗೆ ಸಖತ್ ಸ್ಟೆಪ್ ಹಾಕಿದ್ದಾರೆ. ಈ ಮೂಲಕ ತಮ್ಮ ಗೆಲುವನ್ನು ಸಂಭ್ರಮಿಸಿದ್ದಾರೆ.

Edited By : Nagaraj Tulugeri
PublicNext

PublicNext

13/07/2022 12:44 pm

Cinque Terre

55.92 K

Cinque Terre

7