ಇಂದು ದುಬೈನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕಣಕ್ಕಿಳಿಯಲಿದೆ.
ಇಂದು ನಡೆಯುವ ಐಪಿಎಲ್ 13ನೇ ಆವೃತ್ತಿಯ 6ನೇ ಪಂದ್ಯ ಅತ್ಯಂತ ಕುತೂಹಲ ಮೂಡಿಸಿದೆ.
ಮೊದಲ ಪಂದ್ಯದಲ್ಲಿ RCB , ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಜಯ ಗಳಿಸಿತ್ತು.
ಅತ್ತ ಕಿಂಗ್ ಇಲೆವನ್ ಪಂಜಾಬ್ ತಂಡ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಗ್ಗರಿಸಿ ಇಂದು ಜಯದ ಖಾತೆ ತೆರೆಯುವ ನಿರೀಕ್ಷೆಯಲ್ಲಿದೆ.
PublicNext
24/09/2020 01:04 pm