ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂತಾರಾಷ್ಟ್ರೀಯ ಜೂಡೋ ಫೆಡರೇಶನ್ ಗೌರವ ಅಧ್ಯಕ್ಷ ಸ್ಥಾನದಿಂದ ಪುಟಿನ್ ಅಮಾನತು

ಮಾಸ್ಕೋ: ಉಕ್ರೇನ್ ಮೇಲೆ ದಾಳಿಯ ಸಂಬಂಧ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿರುದ್ಧ ವಿಶ್ವದ ಅನೇಕ ದೇಶದ ನಾಯಕರು, ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವತಃ ರಷ್ಯಾದ ಜನರೇ ಪುಟಿನ್ ವಿರುದ್ಧ 'ಯುದ್ಧ ವಿರೋಧಿ' ಪ್ರತಿಭಟನೆ ನಡೆಸಿದ್ದಾರೆ.

ಈ ಮಧ್ಯೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಅಂತಾರಾಷ್ಟ್ರೀಯ ಜೂಡೋ ಫೆಡರೇಶನ್ (ಐಜೆಎಫ್) ಗೌರವ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಲಾಗಿದೆ ಎಂದು ಕ್ರೀಡಾ ಆಡಳಿತ ಮಂಡಳಿ ಪ್ರಕಟಿಸಿದೆ.

Edited By : Vijay Kumar
PublicNext

PublicNext

27/02/2022 10:23 pm

Cinque Terre

37.99 K

Cinque Terre

2

ಸಂಬಂಧಿತ ಸುದ್ದಿ