ಆರ್‌ಸಿಬಿ ವಿರುದ್ಧ ಭರ್ಜರಿ ಗೆಲುವು ದಾಖಲಿಸುವ ಮೂಲಕ ಕನ್ನಡಿಗ ಕೆ.ಎಲ್.ರಾಹುಲ್ ನೇತೃತ್ವದ ಪಂಚಾಬ್ ತಂಡವು ಐಪಿಎಲ್ 13ನೇ ಆವೃತ್ತಿಯ ತಂಡಗಳ ಅಂಕದ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದೆ. ಎರಡು ಪಂದ್ಯಗಳಲ್ಲಿ ಒಂದು ಪಂದ್ಯದಲ್ಲಿ ಮಾತ್ರ ಪಂಜಾಬ್ ತಂಡ ಗೆದ್ದಿದ್ದು, ಒಟ್ಟು ರನ್‌ಗಳ ರೇಟ್ ದರವು +2.43 ಇದೆ. ಎರಡನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ಇದ್ದರೆ ಮೂರನೇ ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವಿದೆ. ಆರ್‌ಸಿಬಿ ತಂಡವು ಆರನೇ ಸ್ಥಾನಕ್ಕೆ ಕುಸಿತ ಕಂಡಿದೆ.
PublicNext
24/09/2020 11:32 pm