ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧೋನಿ ಟ್ವಿಟರ್ ಖಾತೆಯಿಂದ ‘ಬ್ಲೂ ಟಿಕ್’ ಮಾಯ!

ಮುಂಬೈ: ಪ್ರಸಿದ್ಧ ವ್ಯಕ್ತಿಗಳ ಸಾಮಾಜಿಕ ಜಾಲತಾಣಗಳ ಖಾತೆ ಅಧಿಕೃತ ಎಂದು ಸೂಚಿಸಲು ಟ್ವಿಟ್ಟರ್ ಸಂಸ್ಥೆ ಬ್ಲೂ ಟಿಕ್ ನೀಡಲಾಗುತ್ತದೆ. ಸದ್ಯ ಮಹೇಂದ್ರ ಸಿಂಗ್ ಧೋನಿ ಅವರ ಟ್ವಿಟ್ಟರ್ ಖಾತೆಯ ಬ್ಲೂ ಟಿಕ್ ನ್ನು ಟ್ವಿಟ್ಟರ್ ಸಂಸ್ಥೆ ತೆಗೆದು ಹಾಕಿದೆ. ಈ ಕ್ರಮಕ್ಕೆ ನಿಖರ ಕಾರಣ ಇದುವರೆಗೂ ತಿಳಿದುಬಂದಿಲ್ಲ.

ಟ್ವಿಟ್ಟರ್ ನಲ್ಲಿ 8.2 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದಾರೆ. ಧೋನಿಯವರು ಜನವರಿ 8ರಂದು ಕೊನೆಯದಾಗಿ ಟ್ವೀಟ್ ಮಾಡಿದ್ದರು.

Edited By : Nirmala Aralikatti
PublicNext

PublicNext

06/08/2021 05:58 pm

Cinque Terre

45.77 K

Cinque Terre

5