ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ಮುರಿದ ಅಶ್ವಿನ್

ಮೆಲ್ಬರ್ನ್: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಎಡಗೈ ಬ್ಯಾಟ್ಸ್‌ಮನ್‌ಗಳನ್ನು ಅತಿ ಹೆಚ್ಚು ಬಾರಿ ಔಟ್ ಮಾಡಿದ ವಿಶ್ವ ದಾಖಲೆಯನ್ನು ಟೀಂ ಇಂಡಿಯಾ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮುರಿದಿದ್ದಾರೆ.

ಅಶ್ವಿನ್ 192 ಬಾರಿ ಎಡಗೈ ಬ್ಯಾಟ್ಸ್‌ಮನ್‌ಗಳ ವಿಕೆಟ್‌ ಪಡೆದಿದ್ದಾರೆ. ಇದಕ್ಕೂ ಈ ದಾಖಲೆಯು ಮಾಜಿ ಶ್ರೀಲಂಕಾ ಆಫ್ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಅವರ ಹೆಸರಿನಲ್ಲಿತ್ತು. ಅವರು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 191 ಬಾರಿ ಎಡಗೈ ಬ್ಯಾಟ್ಸ್‌ಮನ್‌ಗಳನ್ನು ಪಡೆದಿದ್ದರು. ಅವರನ್ನು ಅಶ್ವಿನ್ ಹಿಂದಿಕ್ಕಿದ್ದಾರೆ.

Edited By : Vijay Kumar
PublicNext

PublicNext

29/12/2020 09:40 pm

Cinque Terre

67.36 K

Cinque Terre

1

ಸಂಬಂಧಿತ ಸುದ್ದಿ