ಸಚಿನ್ ತೆಂಡೂಲ್ಕರ್ ಅವರ ಮಗ ಅರ್ಜುನ್ ತೆಂಡೂಲ್ಕರ್ ಈ ಬಾರಿಯ ಐಪಿಎಲ್ 2021 ಹರಾಜು ಪ್ರಕ್ರಿಯೆಗೆ ನೋಂದಣಿ ಮಾಡಿಕೊಂಡಿದ್ದರು. ಹರಾಜಿನಲ್ಲಿ ಅರ್ಜುನ್ ಅವರನ್ನು ಯಾವ ತಂಡ ತೆಗೆದುಕೊಳ್ಳಲಿದೆ ಎನ್ನುವ ಕುತೂಹಲ ಇತ್ತು. ಕೊನೆಯಲ್ಲಿ ನಿರೀಕ್ಷೆಯಂತೆ ಅರ್ಜುನ್ ಅವರನ್ನು ಮುಂಬೈ ತಂಡ 20 ಲಕ್ಷ ರೂಪಾಯಿಗೆ ಖರೀದಿ ಮಾಡಿದೆ.
ಸಚಿನ್ ತೆಂಡೂಲ್ಕರ್ ಅವರ ಮಗ ಅರ್ಜುನ್ ತೆಂಡೂಲ್ಕರ್ ಈ ಬಾರಿಯ ಐಪಿಎಲ್ 2021 ಹರಾಜು ಪ್ರಕ್ರಿಯೆಗೆ ನೋಂದಣಿ ಮಾಡಿಕೊಂಡಿದ್ದರು. ಹರಾಜಿನಲ್ಲಿ ಅರ್ಜುನ್ ಅವರನ್ನು ಯಾವ ತಂಡ ತೆಗೆದುಕೊಳ್ಳಲಿದೆ ಎನ್ನುವ ಕುತೂಹಲ ಇತ್ತು. ಎಲ್ಲರೂ ಊಹಿಸಿದಂತೆ ಅರ್ಜುನ್ ಅವರನ್ನು ಮುಂಬೈ ತಂಡ 20 ಲಕ್ಷ ರೂಪಾಯಿಗೆ ಖರೀದಿ ಮಾಡಿದೆ.
PublicNext
19/02/2021 08:33 am