ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಂಚು ಗೆದ್ದ ಕುಸ್ತಿ ಪಟು ಬಜರಂಗ್ ಪುನಿಯಾಗೆ ಮೋದಿ ಅಭಿನಂದನೆ

ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಅಭಿನಂದಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು 27 ವರ್ಷದ ಬಜರಂಗ್ ಕಜಕಿಸ್ತಾನದ ಡೌಲೆಟ್ ನಿಯಾಜ್‌ಬೆಕೋವ್ ಅವರನ್ನು ಪುರುಷರ ಫ್ರೀಸ್ಟೈಲ್ 65 ಕೆಜಿ ವಿಭಾಗದಲ್ಲಿ ಸೋಲಿಸಿ ತನ್ನ ಒಲಿಂಪಿಕ್ ಪದಾರ್ಪಣೆಯಲ್ಲಿ ಪದಕ ಗೆದ್ದಿದ್ದಾರೆ.

Edited By : Nagaraj Tulugeri
PublicNext

PublicNext

07/08/2021 06:44 pm

Cinque Terre

28.11 K

Cinque Terre

3