ಟೋಕಿಯೋ: ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 13 ವರ್ಷಗಳ ನಂತರ ಭಾರತಕ್ಕೆ ಚಿನ್ನದ ಪದಕ ತಂದ ಜಾವೆಲಿನ್ ಪಟು ನೀರಜ್ ಚೋಪ್ರಾ ಅವರ ಸ್ವಗ್ರಾಮದಲ್ಲಿ ಸಂಭ್ರಮದ ಹರ್ಷೋದ್ಘಾರ ಮುಗಿಲು ಮುಟ್ಟಿದೆ.
ಹರಿಯಾಣ ರಾಜ್ಯದ ಪಾಣಿಪತ್ ಸಮೀಪದ ಖಂಡ್ರಾ ಗ್ರಾಮದಲ್ಲಿ ನೀರಜ್ ಚೋಪ್ರಾ ಅವರ ಸ್ನೇಹಿತರ ಡಿಜೆ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದಾರೆ.
PublicNext
07/08/2021 09:41 pm