ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IND vs ENG 3rd Test: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕೊಹ್ಲಿ ಪಡೆ

ಲೀಡ್ಸ್‌: ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ತೃತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ನಾಯಕ ವಿರಾಟ್ ಕೊಹ್ಲಿ, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಲಾರ್ಡ್ಸ್‌ನಲ್ಲಿ ನಡೆದ ದ್ವಿತೀಯ ಟೆಸ್ಟ್‌ ಪಂದ್ಯದ ವಿಜೇತ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ. ಇದರಿಂದಾಗಿ ರವಿಚಂದ್ರನ್ ಅಶ್ವಿನ್ ಅವಕಾಶ ವಂಚಿತರಾಗಿದ್ದಾರೆ.

ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದ ಅಂತಿಮ ದಿನ ಮಳೆ ಸುರಿದು ಟೀಂ ಇಂಡಿಯಾದ ಗೆಲುವನ್ನು ಕಸಿದುಕೊಂಡಿತ್ತು. ಲಾರ್ಡ್ಸ್ ಮೈದಾನದಲ್ಲಿ ಭಾರತ ಗೆಲುವು ಸಾಧಿಸುವ ಮೂಲಕ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.

ತಂಡಗಳು ಹೀಗಿವೆ:

ಭಾರತ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್‌ಪ್ರೀತ್ ಬೂಮ್ರಾ, ಮತ್ತು ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್‌: ರೋರಿ ಬರ್ನ್ಸ್, ಹಸೀಬ್‌ ಹಮೀದ್‌, ಡೇವಿಡ್‌ ಮಲಾನ್‌, ಜೋ ರೂಟ್‌ (ನಾಯಕ), ಜಾನಿ ಬೇರ್‌ಸ್ಟೊ, ಜಾಸ್‌ ಬಟ್ಲರ್‌, ಮೊಯಿನ್‌ ಅಲಿ, ಸ್ಯಾಮ್‌ ಕರನ್‌, ಓಲೀ ರಾಬಿನ್ಸನ್‌, ಶಕೀಬ್‌ ಮಹಮೂದ್‌, ಜೇಮ್ಸ್‌ ಆ್ಯಂಡರ್ಸನ್‌.

Edited By : Vijay Kumar
PublicNext

PublicNext

25/08/2021 03:27 pm

Cinque Terre

24.21 K

Cinque Terre

1