ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಪದಲ್ಲಿ ಡ್ರೆಸ್ಸಿಂಗ್ ರೂಮ್ ಬಾಗಿಲಿಗೆ ಗುದ್ದಿದ ವಿರಾಟ್- ವಿಡಿಯೋ ವೈರಲ್

ಓವಲ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್‌ ಆರಂಭಿಸಿರುವ ಭಾರತ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದೆ. ಅರ್ಧಶತಕದ ಸಮೀಪದಲ್ಲಿದ್ದ ವಿರಾಟ್ ಕೊಹ್ಲಿ 111 ಓವರ್‌ನಲ್ಲಿ ಮೊಯಿನ್ ಅಲಿಗೆ ವಿಕೆಟ್‌ ಒಪ್ಪಿಸಿದರು.

ವಿರಾಟ್ ಕೊಹ್ಲಿ 96 ಎಸೆತಗಳಲ್ಲಿ 44 ರನ್ ಗಳಿಸಿ ಔಟಾದ ನಂತರ ಕೋಪದಲ್ಲಿ ಡ್ರೆಸ್ಸಿಂಗ್ ರೂಮ್‌ ಬಾಗಿಲಿಗೆ ಗುದ್ದಿದರು. ಈ ವಿಡಿಯೋ ವೈರಲ್ ಆಗಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಅಭಿಮಾನಿಯೊಬ್ಬರು, "ವಿರಾಟ್ ಕೊಹ್ಲಿಗೆ ಶತಕ ಗಳಿಸಲು ಸಾಧ್ಯವಾಗುತ್ತಿಲ್ಲ. ಕಳೆದ ಮೂರು ಇನ್ನಿಂಗ್ಸ್‌ಗಳಲ್ಲಿ ಅವರ ಉತ್ತಮ ಫಾರ್ಮ್‌ನಲ್ಲಿದ್ದಾರೆ" ಎಂದಿದ್ದಾರೆ.

Edited By : Vijay Kumar
PublicNext

PublicNext

05/09/2021 08:34 pm

Cinque Terre

98.95 K

Cinque Terre

3

ಸಂಬಂಧಿತ ಸುದ್ದಿ