ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

T-20 ವಿಶ್ವಕಪ್‌ಗೆ ಟೀಮ್ ಇಂಡಿಯಾ ಪಟ್ಟಿ ಪ್ರಕಟ

ನವದೆಹಲಿ: ಮುಂಬರಲಿರುವ ಟಿ20 ವಿಶ್ವಕಪ್‌ಗಾಗಿ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) 15 ಜನರ ತಂಡ ಪ್ರಕಟಿಸಿದೆ. ವಿಶೇಷವೆಂದರೆ ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಮತ್ತೆ ತಂಡ ಸೇರಿಕೊಂಡಿದ್ದಾರೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ, ಬದಲಿಗೆ ಮೆಂಟರ್ ಆಗಿ ಧೋನಿ ಟಿ20 ವಿಶ್ವಕಪ್‌ ವೇಳೆ ತಂಡದ ಜೊತೆಗಿರಲಿದ್ದಾರೆ.

T-20 ವಿಶ್ವಕಪ್‌ಗೆ ಆಯ್ಕೆಯಾದ ಭಾರತೀಯ ಆಟಗಾರರು

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.

Edited By : Nagaraj Tulugeri
PublicNext

PublicNext

08/09/2021 10:07 pm

Cinque Terre

61.83 K

Cinque Terre

16

ಸಂಬಂಧಿತ ಸುದ್ದಿ