ಕೋವಿಡ್ -19 ಕಾರಣದಿಂದಾಗಿ ಇಂದು ನಡೆಯಬೇಕಿದ್ದ ಭಾರತ- 5ನೇ ಟೆಸ್ಟ್ ಪಂದ್ಯ ರದ್ದುಗೊಳಿಸಲಾಗಿದೆ ಎಂದು ಇಸಿಬಿ ಹೇಳಿದೆ. England Cricket Board (ECB).
ಟೀಂ ಇಂಡಿಯಾ ಸಿಬ್ಬಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಆಟಗಾರರ ಸುರಕ್ಷತಾ ದೃಷ್ಟಿಯಿಂದ ಕೊನೆಯ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲು ನಿರ್ಧಾರ ಕೈಗೊಂಡಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಕಾಯ್ದುಕೊಂಡಿದೆ.
PublicNext
10/09/2021 01:49 pm