ದುಬೈ: ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ ದ್ವಿತೀಯಾರ್ಧದ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಐಪಿಎಲ್ ಟೂರ್ನಿಯ ಮೊದಲಾರ್ಧದಲ್ಲಿ ಮುಂಬೈ ಇಂಡಿಯನ್ಸ್ ಎದುರು ಸೋತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈಗ ಮುಯ್ಯಿ ತೀರಿಸಿಕೊಳ್ಳುವ ಛಲದಲ್ಲಿದೆ.
ತಂಡ ಹೀಗಿದೆ:
ಚೆನ್ನೈ ಸೂಪರ್ ಕಿಂಗ್ಸ್: ಫಾಫ್ ಡು ಪ್ಲೆಸಿಸ್, ಋತುರಾಜ್ ಗಾಯಕ್ವಾಡ್, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಾಟಿ ರಾಯುಡು, ಎಂಎಸ್ ಧೋನಿ (ನಾಯಕ ಮತ್ತು ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಜೋಶ್ ಹ್ಯಾಜಲ್‌ವುಡ್.
ಮುಂಬೈ ಇಂಡಿಯನ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಅನ್‌ಮೋಲ್‌ಪ್ರೀತ್ ಸಿಂಗ್, ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಕೃನಾಲ್ ಪಾಂಡ್ಯ, ಜಸ್‌ಪ್ರೀತ್ ಬುಮ್ರಾ, ಕೀರನ್ ಪೊಲಾರ್ಡ್, ಆಡಮ್ ಮಿಲ್ನೆ, ಟ್ರೆಂಟ್ ಬೌಲ್ಟ್, ರಾಹುಲ್ ಚಾಹರ್.
PublicNext
19/09/2021 07:24 pm