ದುಬೈ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾದ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಸೀಸನ್ ನ 32ನೇ ಪಂದ್ಯದಲ್ಲಿ ಕೆ. ಎಲ್ ರಾಹುಲ್ ಮತ್ತು ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡಗಳು ಆಟ ಆರಂಭಿಸಿವೆ.
ಇನ್ನೂ ಎರಡೂ ತಂಡಗಳಿಗೂ ಐಪಿಎಲ್ ನಲ್ಲಿ ತಮ್ಮ ಪಯಣ ಜೀವಂತವಾಗಿಟ್ಟುಕೊಳ್ಳಲು ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
PublicNext
21/09/2021 07:27 pm