ಹಾಯ್, ಹಲ್ಲೋ ಫ್ರೆಂಡ್ಸ್.. ಇಂದು ನಾವು ಒಂದು ಇಂಟರೆಸ್ಟಿಂಗ್ ವಿಚಾರವೊಂದನ್ನು ತಿಳಿಯೋಣ. ಐಪಿಎಲ್ ಬಲಿಷ್ಠ ತಂಡಗಳ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಒಂದು. ಈವರೆಗೂ ನಡೆದ ಐಪಿಎಲ್ 13 ಆವೃತ್ತಿಗಳಲ್ಲಿ ಸಿಎಸ್‌ಕೆ ಮೂರು ಬಾರಿ ಚಾಂಪಿಯನ್ ಪಟ್ಟ ಗಿಟ್ಟಿಸಿಕೊಂಡಿದೆ. ಮಹೇಂದ್ರ ಸಿಂಗ್ ಧೋನಿ ಚೆನ್ನೈ ತಂಡವನ್ನು ಮುನ್ನಡೆಸುತ್ತಿದ್ದಾರೆ. ಬಹುತೇಕರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬಗ್ಗೆ ಮತ್ತು ಆಟಗಾರರ ಬಗ್ಗೆ ಗೊತ್ತಿದೆ. ಆದರೆ ಆಟಗಾರ ಪತ್ನಿಯರು ಹಾಗೂ ಗರ್ಲ್ ಫ್ರೆಂಡ್ ಬಗ್ಗೆ ತಿಳಿದಿರಲು ಸಾಧ್ಯವಿಲ್ಲ. ಈ ಕುರಿತ ಮಾಹಿತಿ ಇಲ್ಲಿದೆ ನೋಡಿ.
PublicNext
24/09/2021 08:53 pm