ಅಬುಧಾಬಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಅಬುಧಾಬಿಯಲ್ಲಿ ಐಪಿಎಲ್ 14ನೇ ಆವೃತ್ತಿಯ ಭಾಗವಾಗಿ ನಡೆಯುತ್ತಿರುವ 36ನೇ ಪಂದ್ಯದಲ್ಲಿ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಮಾಡಲಿದೆ.
ತಂಡ ಹೀಗಿದೆ:
ಡೆಲ್ಲಿ ತಂಡ: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಐಯ್ಯರ್, ರಿಷಭ್ ಪಂತ್ (ನಾಯಕ ಮತ್ತು ವಿಕಟ್ ಕೀಪರ್), ಶಿಮ್ರಾನ್ ಹೆಟ್ಮೀರ್, ಲಲಿತ್ ಯಾದವ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅನ್ರಿಚ್ ನೋರ್ಕಿಯಾ, ಅವೇಶ್ ಖಾನ್.
ರಾಜಸ್ಥಾನ್ ತಂಡ: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಲಿಯಾಮ್ ಲಿವಿಂಗ್‌ಸ್ಟನ್, ಡೇವಿಡ್ ಮಿಲ್ಲರ್, ಮಹಿಪಾಲ್ ಲೊಮರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕಾರ್ತಿಕ್ ತ್ಯಾಗಿ, ಚೇತನ್ ಸಕಾರಿಯಾ, ಮುಸ್ತಫಿಜುರ್ ರಹಮಾನ್, ತಬ್ರೈಜ್ ಶಮ್ಸಿ.
PublicNext
25/09/2021 03:22 pm