ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

RCB vs MI: ಟಾಸ್ ಗೆದ್ದ ಮುಂಬೈ ಫೀಲ್ಡಿಂಗ್ ಆಯ್ಕೆ

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ಸವಾಲನ್ನು ಎದುರಿಸುತ್ತಿದೆ. ಸತತ ಸೋಲುಗಳಿಂದ ಕಂಗೆಟ್ಟಿರುವ ವಿರಾಟ್ ಕೊಹ್ಲಿ, ಗೆಲುವಿನ ಲಯಕ್ಕೆ ಮರಳುವ ಆತ್ಮವಿಶ್ವಾಸದಲ್ಲಿದೆ.

ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

Edited By : Nirmala Aralikatti
PublicNext

PublicNext

26/09/2021 07:12 pm

Cinque Terre

94.68 K

Cinque Terre

1

ಸಂಬಂಧಿತ ಸುದ್ದಿ