ದುಬೈ: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಐಪಿಎಲ್ 14ನೇ ಆವೃತ್ತಿಯ ಭಾಗವಾಗಿ ದುಬೈಯಲ್ಲಿ ನಡೆಯುತ್ತಿರುವ 40ನೇ ಪಂದ್ಯದಲ್ಲಿ ಹೈದರಾಬಾದ್ ಹಾಗೂ ರಾಜಸ್ಥಾನ್ ಎರಡೂ ತಂಡಕ್ಕೂ ಗೆಲುವು ಅಗತ್ಯವಾಗಿದೆ. ಹೈದರಾಬಾದ್ ತಂಡವು ಡೇವಿಡ್ ವಾರ್ನರ್ ಹಾಗೂ ಮನೀಶ್ ಪಾಂಡೆ ಅವರನ್ನು ಇಂದಿನ ಪಂದ್ಯದಲ್ಲಿ ಕೈಬಿಟ್ಟಿರುವು ಆಶ್ಚರ್ಯಕ್ಕೆ ಕಾರಣವಾಗಿದೆ.
ತಂಡ ಹೀದೆ:
ಹೈದರಾಬಾದ್ ತಂಡ: ಜೇಸನ್ ರಾಯ್, ವೃದ್ಧಿಮಾನ್ ಸಾಹಾ (ವಿಕೆಟ್ ಕೀಪರ್), ಪ್ರಿಯಂ ಗರ್ಗ್, ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ ಶರ್ಮಾ, ಜೇಸನ್ ಹೋಲ್ಡರ್, ಅಬ್ದುಲ್ ಸಮದ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಸಿದ್ದಾರ್ಥ್ ಕೌಲ್.
ರಾಜಸ್ಥಾನ್ ರಾಯಲ್ಸ್ ತಂಡ: ಯಶಸ್ವಿ ಜೈಸ್ವಾಲ್, ಎವಿನ್ ಲೂಯಿಸ್, ಸಂಜು ಸ್ಯಾಮ್ಸನ್ ( ವಿಕೆಟ್ ಕೀಪರ್ ), ಮಹಿಪಾಲ್ ಲೊಮರ್, ಲಿಯಾಮ್ ಲಿವಿಂಗ್‌ಸ್ಟೋನ್, ರಿಯಾನ್ ಪರಾಗ್, ರಾಹುಲ್ ತೇವತಿಯಾ, ಕ್ರಿಸ್ ಮೋರಿಸ್, ಚೇತನ್ ಸಕಾರಿಯಾ, ಮುಸ್ತಫಿಜುರ್ ರಹಮಾನ್, ಜಯದೇವ್ ಉನದ್ಕಟ್.
PublicNext
27/09/2021 07:31 pm