ದುಬೈ: ಎವಿನ್ ಲೆವಿಸ್ ಅರ್ಧಶತಕ ಹಾಗೂ ಯಶಸ್ವಿ ಜೈಸ್ವಾಲ್ ಅಬ್ಬರದ ಬ್ಯಾಟಿಂಗ್ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡವು ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡಕ್ಕೆ 150 ರನ್ ಗಳ ಗುರಿ ನೀಡಿದೆ.
ಐಪಿಎಲ್ 14ನೇ ಆವೃತ್ತಿಯ ಭಾಗವಾಗಿ ನಡೆಯುತ್ತಿರುವ 43ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ತಂಡವು 9 ವಿಕೆಟ್ 149 ರನ್ ಗಳಿಸಿದೆ.
PublicNext
29/09/2021 09:25 pm