ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

KKR vs PBKS: ಟಾಸ್ ಗೆದ್ದ ಪಂಜಾಬ್ ಫೀಲ್ಡಿಂಗ್ ಆಯ್ಕೆ

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದು ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಪ್ಲೇ-ಆಫ್ ಪ್ರವೇಶಿಸುವ ಹಾದಿಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಇತ್ತಂಡಗಳಿಗೂ ಈ ಪಂದ್ಯ ಮಹತ್ವದಾಗಿದೆ.

ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

Edited By : Nirmala Aralikatti
PublicNext

PublicNext

01/10/2021 07:13 pm

Cinque Terre

137.9 K

Cinque Terre

0

ಸಂಬಂಧಿತ ಸುದ್ದಿ