ದುಬೈ: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 14ನೇ ಆವೃತ್ತಿಯ 49ನೇ ಪಂದ್ಯದಲ್ಲಿ ಗೆಲುವು ಸಾಧಿಸುವುದು ಕೆಕೆಆರ್ ತಂಡಕ್ಕೆ ಅತ್ಯಗತ್ಯವಾಗಿದೆ. ಇನ್ನು ಅಂಕಪಟ್ಟಿಯಲ್ಲಿ ಹೈದರಾಬಾದ್ ತಂಡವು ಅಂತ್ಯಂತ ಕೆಳಸ್ಥಾನದಲ್ಲಿದೆ.
PublicNext
03/10/2021 07:14 pm