ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಐಪಿಎಲ್: ಕೆ.ಎಲ್ ರಾಹುಲ್ ಸ್ಫೋಟಕ ಬ್ಯಾಟಿಂಗ್: ಸಿಎಸ್‌ಕೆ ವಿರುದ್ಧ ಪಂಜಾಬ್ ತಂಡಕ್ಕೆ ಜಯ

ದುಬೈ: ಕೆ.ಎಲ್‌ ರಾಹುಲ್‌ ಅವರ ಮಿಂಚಿನ ಬ್ಯಾಟಿಂಗ್ ಪರಿಣಾಮ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಪಂಜಾಬ್‌ ಕಿಂಗ್ಸ್‌ 6 ವಿಕೆಟ್‌ಗಳ ಗೆಲುವು ತನ್ನದಾಗಿಸಿಕೊಂಡಿದೆ.

135 ರನ್‌ಗಳ ಗುರಿಯನ್ನು ಪಡೆದ ಪಂಜಾಬ್‌ 13 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 139 ರನ್‌ ಹೊಡೆಯುವ ಮೂಲಕ ಗುರಿ ತಲುಪಿತು. ಇನ್ನಿಂಗ್ಸ್‌ ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್‌ ಮಾಡಿದ ರಾಹುಲ್‌ ಔಟಾಗದೇ 98 ರನ್‌(42 ಎಸೆತ, 7 ಬೌಂಡರಿ, 8 ಸಿಕ್ಸರ್‌) ಗಳಿಸಿ ತಂಡವು ಜಯದ ಗಡಿ ಮುಟ್ಟಲು ಕಾರಣರಾದರು.

Edited By : Nagaraj Tulugeri
PublicNext

PublicNext

07/10/2021 07:26 pm

Cinque Terre

33.24 K

Cinque Terre

1

ಸಂಬಂಧಿತ ಸುದ್ದಿ