14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಇಂದು ಒಂದೇ ಸಮಯದಲ್ಲಿ ಎರಡು ಪಂದ್ಯಗಳು ನಡೆಯಲಿದ್ದು ಇದು ಕೊನೇಯ ಲೀಗ್ ಪಂದ್ಯವಾಗಿದೆ. ಒಂದು ಕಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ ಆದರೆ ಮತ್ತೊಂದು ಕಡೆ ಸನ್ ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣೆಸಾಟ ನಡೆಸಲಿವೆ.
ಕೆಕೆಆರ್ ನಿನ್ನೆ ರಾಜಸ್ಥಾನ್ ವಿರುದ್ಧ ಗೆಲ್ಲುವ ಮೂಲಕ ರೋಹಿತ್ ಪಡೆ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ಮುಂಬೈ ಇಂದಿನ ಪಂದ್ಯದಲ್ಲಿ 170 ರನ್ ಗಳಿಗೂ ಹೆಚ್ಚಿನ ಅಂತರದಲ್ಲಿ ಜಯ ದಾಖಲಿಸಿದರೆ ಪ್ಲೇ ಆಫ್ ಗೆ ತಲುಪಬಹುದು. ಈ ಅಸಾಧ್ಯದ ಫಲಿತಾಂಶ ಸಾಧ್ಯವಾಗುತ್ತಾ? ಕಾದು ನೋಡಬೇಕಿದೆ.
PublicNext
08/10/2021 11:16 am