ದುಬೈ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಐಪಿಎಲ್ 14ನೇ ಆವೃತ್ತಿಯ 56ನೇ ಪಂದ್ಯದಲ್ಲಿ ಡೆಲ್ಲಿ ಹಾಗೂ ಬೆಂಗಳೂರು ಸೆಣಸಲಿವೆ. ಉಭಯ ತಂಡಗಳು ಈಗಾಗಲೇ ಪ್ಲೇ ಆಫ್ ಪ್ರವೇಶ ಪಡೆದಿದ್ದು, ಅಗ್ರಸ್ಥಾನಕ್ಕೆ ಏರಲು ಆರ್ ಸಿಬಿಗೆ ಈ ಪಂದ್ಯದಲ್ಲಿ ಗೆಲುವು ಸಾಧಿಸುವುದು ಅಗತ್ಯವಾಗಿದೆ.
PublicNext
08/10/2021 07:29 pm