ದುಬೈ: ಟಿ20 ವಿಶ್ವಕಪ್ ಟೂರ್ನಿಯ ಭಾಗವಾಗಿ ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ.
ಹೌದು. ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸೀಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 2 ಓವರ್ ಬೌಲಿಂಗ್ ಮಾಡಿ ಯಾವುದೇ ವಿಕೆಟ್ ಪಡೆಯದೆ ಕೇವಲ 12 ರನ್ ನೀಡಿದ್ದಾರೆ.
ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿದ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
PublicNext
20/10/2021 05:33 pm