ದುಬೈ: ಭಾರತದ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡವು ಮೊದಲು ಬೌಲಿಂಗ್ ಆಯ್ದುಕೊಂಡಿದೆ.
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಿ20 ವಿಶ್ವಕಪ್ ಟೂರ್ನಿಯ ಭಾಗವಾಗಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತವು ತನ್ನ ಬದ್ಧ ಎದುರಾಳಿ ಪಾಕಿಸ್ತಾನದ ವಿರುದ್ಧ ಹೋರಾಟವನ್ನು ಆರಂಭಿಸುತ್ತಿದೆ.
ತಂಡಗಳು ಹೀಗಿವೆ:
ಭಾರತ: ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕಿಮಾರ್, ವರುಣ್ ಚಕ್ರವರ್ತಿ, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ.
ಪಾಕಿಸ್ತಾನ: ಬಾಬರ್ ಅಜಂ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖಾರ್ ಜಮಾನ್, ಹೈದರ್ ಅಲಿ, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಶದಾಬ್ ಖಾನ್ (ಉಪನಾಯಕ), ಇಮಾದ್ ವಾಸೀಂ, ಹಸನ್ ಅಲಿ, ಶಹೀನ್ ಶಾ ಅಫ್ರಿದಿ.
PublicNext
24/10/2021 07:13 pm