ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟಿ-20 ವಿಶ್ವಕಪ್: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಅಫ್ಘಾನ್

ಶಾರ್ಜಾ: ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡದ ನಾಯಕ ಮೊಹಮ್ಮದ್ ನಬಿ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಟಿ-20 ವಿಶ್ವಕಪ್ ಟೂರ್ನಿಯ ಭಾಗವಾಗಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಅಫ್ಘಾನಿಸ್ತಾನ ಹಾಗೂ ಸ್ಕಾಟ್ಲೆಂಡ್ ಮುಖಾಮುಖಿಯಾಗುತ್ತಿವೆ.

ತಂಡಗಳು ಹೀಗಿವೆ:

ಅಫ್ಘಾನಿಸ್ತಾನ: ಹಜರತುಲ್ಲಾ ಝಝಾಯಿ, ಮೊಹಮ್ಮದ್ ಶಹಜಾದ್ (ವಿಕೆಟ್ ಕೀಪರ್), ರಹಮಾನುಲ್ಲಾ ಗುರ್ಬಾಜ್, ಅಸ್ಗರ್ ಆಫ್ಘಾನ್, ಮೊಹಮ್ಮದ್ ನಬಿ (ನಾಯಕ), ನಜೀಬುಲ್ಲಾ ಜಾದ್ರಾನ್, ಗುಲ್ಬದಿನ್ ನಾಯಬ್, ಕರೀಂ ಜನತ್, ರಶೀದ್ ಖಾನ್, ನವೀನ್-ಉಲ್-ಹಕ್, ಮುಜೀಬ್ ಉರ್ ರಹಮಾನ್

ಸ್ಕಾಟ್ಲೆಂಡ್: ಕೈಲ್ ಕೊಯೆಟ್ಜರ್ (ನಾಯಕ), ಜಾರ್ಜ್ ಮನ್ಸೆ, ಕ್ಯಾಲಮ್ ಮ್ಯಾಕ್ಲಿಯೋಡ್, ರಿಚಿ ಬೆರಿಂಗ್ಟನ್, ಮ್ಯಾಥ್ಯೂ ಕ್ರಾಸ್ (ವಿಕೆಟ್ ಕೀಪರ್), ಮೈಕೆಲ್ ಲೀಸ್ಕ್, ಕ್ರಿಸ್ ಗ್ರೀವ್ಸ್, ಮಾರ್ಕ್ ವ್ಯಾಟ್, ಜೋಶ್ ಡೇವಿ, ಸಫ್ಯಾನ್ ಷರೀಫ್, ಬ್ರಾಡ್ ವೀಲ್.

Edited By : Vijay Kumar
PublicNext

PublicNext

25/10/2021 07:33 pm

Cinque Terre

34.11 K

Cinque Terre

0