ಟೋಕಿಯೋ ಒಲಿಂಪಿಕ್ಸ್ ಹಾಗೂ ಪ್ಯಾರಾಲಿಂಪಿಕ್ಸ್ ಪದಕ ವಿಜೇತರ ಹೆಸರನ್ನು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಖೇಲ್ ರತ್ನ ಪ್ರಶಸ್ತಿಗೆ ಶಿಪಾರಸ್ಸು ಮಾಡಲಾಗಿದೆ.
ಇನ್ನು 35 ಇನ್ನು 35 ಅಥ್ಲೀಟ್ ಗಳ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.
1. ನೀರಜ್ ಚೋಪ್ರಾ
ಬಂಗಾರದ ಹುಡುಗ ನೀರಜ್ ಚೋಪ್ರಾ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನ
2. ರವಿಕುಮಾರ್ ದಹಿಯಾ
ಕುಸ್ತಿಪಟು ರವಿಕುಮಾರ್ ದಹಿಯಾ ಟೋಕಿಯೋ ಒಲಿಂಪಿಕ್ಸ್ ಸ್ಪರ್ಧೆಯಲ್ಲಿ ಬೆಳ್ಳಿ
3. ಪಿ.ಆರ್. ಶ್ರೀಜೇಶ್
ಭಾರತ ಹಾಕಿ ತಂಡದ ಗೋಲ್ ಕೀಪರ್ ಶ್ರೀಜೇಶ್, 41 ವರ್ಷಗಳ ಬಳಿಕ ಭಾರತ ಹಾಕಿ ತಂಡ ಪದಕ ಗೆಲ್ಲುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು.
4. ಲವ್ಲಿನಾ ಬೊರ್ಗೊಹೈನ್
ಬಾಕ್ಸಿಂಗ್ ತಾರೆ ಬೊರ್ಗೊಹೈನ್ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ
5. ಸುನಿಲ್ ಚೆಟ್ರಿ
ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ.
6. ಮಿಥಾಲಿ ರಾಜ್:
ಭಾರತದ ಮಹಿಳಾ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್.
7. ಪ್ರಮೋದ್ ಭಗತ್
ಪ್ರಮೋದ್ ಭಗತ್ ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ SL3 ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಚಿನ್ನದ ಪದಕ
8. ಸುಮಿತ್ ಆಂಟಿಲ್
ಸೋನೆಪತ್ ಮೂಲದ ಜಾವೆಲಿನ್ ಥ್ರೋ ಪಟು ಸುಮಿತ್ ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಚಿನ್ನದ ಪದಕ.
9. ಅವನಿ ಲೇಖಾರ:
ಶೂಟರ್ ಅವನಿ, ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನ.
10. ಕೃಷ್ಣ ನಗರ್
ಭಾರತದ ತಾರಾ ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಕೃಷ್ಣ ನಗರ್, ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಚಿನ್ನದ ಪದಕ.
11. ಮನೀಶ್ ನರ್ವಾಲ್
ಭಾರತದ ಪ್ಯಾರಾ ಶೂಟರ್ ಮನೀಶ್ ನರ್ವಾಲ್ ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಚಿನ್ನದ ಪದಕ.
PublicNext
28/10/2021 11:11 am