ಶಾರ್ಜಾ: ಶ್ರೀಲಂಕಾ ವಿರುದ್ಧದ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬಾವುಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಟಿ20 ವಿಶ್ವಕಪ್ ಟೂರ್ನಿಯ ಭಾಗವಾಗಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯವು ಉಭಯ ತಂಡಗಳಿಗೆ ಮಹತ್ವದ್ದಾಗಿದೆ. ಉಭಯ ಪಂದ್ಯಗಳು ಈಗಾಗಲೇ ತಲಾ ಎರಡು ಪಂದ್ಯಗಳನ್ನು ಆಡಿ ತಲಾ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಆದರೆ ದಕ್ಷಿಣ ಆಫ್ರಿಕಾ ಉತ್ತಮ ನೆಟ್ ರನ್ ರೇಟ್ ಹೊಂದಿರುವುದರಿಂದ ಅಂಕಪಟ್ಟಿಯಲ್ಲಿ ಲಂಕಾ ತಂಡಕ್ಕಿಂದ ಒಂದು ಸ್ಥಾನ (3ನೇ ಸ್ಥಾನದಲ್ಲಿದೆ).
PublicNext
30/10/2021 03:28 pm