ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

T20 WC | AUS vs WI: ಟಾಸ್ ಗೆದ್ದ ಆಸೀಸ್ ಬೌಲಿಂಗ್ ಆಯ್ಕೆ

ಅಬುಧಾಬಿ: ವೆಸ್ಟ್‌ ಇಂಡೀಸ್ ವಿರುದ್ಧದ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆರನ್ ಪಿಂಚ್ ಬೌಲಿಂಗ್ ಆಯ್ದುಕೊಂಡಿದ್ದಾರೆ‌.

ಟಿ20 ವಿಶ್ವಕಪ್ ಟೂರ್ನಿಯ ಭಾಗವಾಗಿ ಇಂದು ಅಬುಧಾಬಿ ಕ್ರಿಕೆಟ್ ಸ್ಟೇಡಿಯಂನಲ್ಲಿ 38ನೇ ಪಂದ್ಯ ನಡೆಯುತ್ತಿದೆ.

Edited By : Nagaraj Tulugeri
PublicNext

PublicNext

06/11/2021 03:26 pm

Cinque Terre

28.49 K

Cinque Terre

0

ಸಂಬಂಧಿತ ಸುದ್ದಿ