ಶಾರ್ಜಾ: ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡ ನಾಯಕ ಬಾಬರ್ ಆಜಮ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಟಿ20 ವಿಶ್ವಕಪ್ ಟೂರ್ನಿಯ ಭಾಗವಾಗಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಬಲಿಷ್ಠ ಪಾಕ್ ತಂಡವು ಸ್ಕಾಟ್ಲೆಂಡ್ ವಿರುದ್ಧ ಸೆಣಸಲಿದೆ. ಪಾಕಿಸ್ತಾನ ತಂಡವು ಆಡಿದ ಎಲ್ಲಾ ನಾಲ್ಕು ಪಂದ್ಯಗಳಲ್ಲಿ ಗೆದ್ದು ಸೆಮಿಫೈನಲ್ ಪ್ರವೇಶವನ್ನು ಖಚಿತಪಡಿಸಿಕೊಂಡಿದೆ. ಇನ್ನು ಸ್ಕಾಟ್ಲೆಂಡ್ ತಂಡವು ಆಡಿದ ಎಲ್ಲ ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡಿದೆ.
PublicNext
07/11/2021 07:16 pm