ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಆಸ್ಟ್ರೇಲಿಯಾದ ಸವಾಲನ್ನು ಎದುರಿಸುತ್ತಿದೆ.
ಸೂಪರ್ 12 ಹಂತದ ಎಲ್ಲ ಪಂದ್ಯಗಳನ್ನು ಗೆದ್ದುಕೊಂಡಿರುವ ಪಾಕಿಸ್ತಾನ ಸೆಮಿಫೈನಲ್ ಗೆ ಲಗ್ಗೆಯಿಟ್ಟಿದೆ. ಅತ್ತ ಆಸೀಸ್ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆಲುವು ದಾಖಲಿಸಿತ್ತು.
PublicNext
11/11/2021 07:13 pm