ದುಬೈ: ನ್ಯೂಜಿಲೆಂಡ್ ವಿರುದ್ಧದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆರನ್ ಫಿಂಚ್ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಉಭಯ ತಂಡಗಳು ಈವರೆಗೂ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿಲ್ಲ. ಹೀಗಾಗಿ ಗೆಲುವಿಗಾಗಿ ಎರಡೂ ತಂಡಗಳು ಬಿಗ್ ಫೈಟ್ ನೀಡಲು ಸಜ್ಜಾಗಿವೆ.
ತಂಡಗಳು ಹೀಗಿವೆ:
ನ್ಯೂಜಿಲೆಂಡ್ ತಂಡ: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಆಡಮ್ ಮಿಲ್ನೆ, ಟ್ರೆಂಟ್ ಬೌಲ್ಟ್, ಇಶ್ ಸೋಧಿ.
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಆರನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್.
PublicNext
14/11/2021 07:12 pm