ವಾಷಿಂಗ್ಟನ್: 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಅಮೆರಿಕ ಆತಿಥ್ಯ ವಹಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಅಮೆರಿಕಾದಲ್ಲಿ ವಿಶ್ವಕಪ್ ಟೂರ್ನಿ ನಡೆದರೆ 2014ರ ಬಳಿಕ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ಹೊರತುಪಡಿಸಿ ಆತಿಥ್ಯ ವಹಿಸಿದ ಮೊದಲ ದೇಶ ಅಮೆರಿಕ ಎನಿಸಿಕೊಳ್ಳಲಿದೆ. ಇನ್ನು 2024ರ ಟೂರ್ನಿಯಲ್ಲಿ 20 ತಂಡಗಳು 55 ಪಂದ್ಯಗಳನ್ನಾಡುವ ನಿರೀಕ್ಷೆ ಇದೆ ಎಂದು ಐಸಿಸಿ ಮೂಲಗಳು ತಿಳಿಸಿವೆ.
PublicNext
15/11/2021 08:29 am