ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರತ-ಕಿವೀಸ್ ಟಿ20 ಕಾದಾಟ : ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಜೈಪುರ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಇಲ್ಲಿನ ಸವಾಯ್ ಮಾನಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ರೋಹಿತ್ ಶರ್ಮಾ ಸಾರಥ್ಯದಲ್ಲಿ ಭಾರತ ಕಣಕ್ಕಿಳಿದಿದ್ದು,ನೂತನ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಕಿವೀಸ್ ವಿರುದ್ಧ ಸರಣಿ ಗೆಲ್ಲುವ ವಿಶ್ವಾಸದಲ್ಲಿದೆ.

ಪ್ಲೇಯಿಂಗ್ ಇಲೆವೆನ್:

ಭಾರತ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಅಕ್ಷರ್ ಪಟೇಲ್, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್ ಮತ್ತು ಮೊಹಮ್ಮದ್ ಸಿರಾಜ್.

ನ್ಯೂಜಿಲೆಂಡ್: ಮಾರ್ಟಿನ್ ಗಪ್ಟಿಲ್, ಡೆರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ (ನಾಯಕ), ಟಾಡ್ ಆಶ್ಟ್ಲೆ, ಲಾಕಿ ಫರ್ಗ್ಯೂಸನ್ ಮತ್ತು ಟ್ರೆಂಟ್ ಬೌಲ್ಟ್.

Edited By : Nirmala Aralikatti
PublicNext

PublicNext

17/11/2021 07:25 pm

Cinque Terre

59.6 K

Cinque Terre

1

ಸಂಬಂಧಿತ ಸುದ್ದಿ