ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್

ಕಾನ್ಪುರ: ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ತಮ್ಮ ಟೆಸ್ಟ್ ಚೊಚ್ಚಲ ಪಂದ್ಯದಲ್ಲೇ ದಾಖಲೆಯ ಶತಕ ಸಿಡಿಸಿದ್ದಾರೆ.

ಕಾನ್ಪುರದಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೇಯಸ್​​ ದಾಖಲೆಯ ಟೆಸ್ಟ್​​ ಶತಕ ಸಿಡಿಸಿದ್ದಾರೆ. ಪದಾರ್ಪಣೆ ಮಾಡಿದ ಮೊದಲ ಟೆಸ್ಟ್​ ಪಂದ್ಯದಲ್ಲೇ ಶತಕ ಸಿಡಿಸಿದ ಭಾರತದ 16ನೇ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. 157 ಎಸೆತಗಳನ್ನ ಎದುರಿಸಿ 100ರ ಗಡಿ ದಾಟಿದ ಅಯ್ಯರ್​ ಅವರ ಈ ಇನ್ನಿಂಗ್ಸ್​​ನಲ್ಲಿ 12 ಬೌಂಡರಿ, 2 ಸಿಕ್ಸರ್​ ಸಿಡಿಸಿದ್ದಾರೆ.

Edited By : Vijay Kumar
PublicNext

PublicNext

26/11/2021 11:14 am

Cinque Terre

20.85 K

Cinque Terre

1

ಸಂಬಂಧಿತ ಸುದ್ದಿ