ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟ್ವಿಟ್ಟರ್‌ನಲ್ಲಿ #ShameOnBCCI ಟ್ರೆಂಡಿಂಗ್- ಯಾಕೆ ಗೊತ್ತಾ?

ನವದೆಹಲಿ: ಟೀಂ​ ಇಂಡಿಯಾ ಏಕದಿನ ನಾಯಕತ್ವವನ್ನು ವಿರಾಟ್​ ಕೊಹ್ಲಿಯಿಂದ ಬಲವಂತವಾಗಿ ಕಿತ್ತುಕೊಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬಿಸಿಸಿಐ ತೆಗೆದುಕೊಂಡಿರುವ ಈ ನಿರ್ಧಾರಕ್ಕೆ ಈಗ ಟೀಕೆಗಳು ಕೂಡ ವ್ಯಕ್ತವಾಗುತ್ತಿದೆ. ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ ಬಿಸಿಸಿಐ ವಿರುದ್ಧ ವಿರಾಟ್ ಕೊಹ್ಲಿ ಅಭಿಮಾನಿಗಳು ತಿರುಗಿ ಬಿದ್ದಿದ್ದಾರೆ.

ಬಿಸಿಸಿಐ ನಿರ್ಧಾರಕ್ಕೆ ವಿರಾಟ್ ಕೊಹ್ಲಿ ಅಭಿಮಾನಿಗಳು ಅಸಮಾಧಾನ ಹೊರ ಹಾಕಿದ್ದಾರೆ. ಹೀಗಾಗಿ ಟ್ವಿಟ್ಟರ್‌ನಲ್ಲಿ #ShameOnBCCI ಟ್ರೆಂಡಿಂಗ್‌ನಲ್ಲಿದೆ.

Edited By : Vijay Kumar
PublicNext

PublicNext

09/12/2021 04:40 pm

Cinque Terre

28.97 K

Cinque Terre

3

ಸಂಬಂಧಿತ ಸುದ್ದಿ