ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ಪಂದ್ಯದಿಂದ ಹೊರಗುಳಿದ ರೋಹಿತ್ ಶರ್ಮಾ

ಭಾರತ ಕ್ರಿಕೆಟ್ ತಂಡದ ಅದ್ಭುತ ಆಟಗಾರ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ.

ಗಾಯದ ಕಾರಣದಿಂದಲೇ ರೋಹಿತ್ ಶರ್ಮಾ,ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಆಡುತ್ತಿಲ್ಲ. ಗಾಯಗೊಂಡಿರೋ ಕಾರಣ ರೋಹಿತ್ ಹೊರಗುಳಿಯಲ್ಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

ಹೇಳಿದ್ದಾರೆ.

Edited By :
PublicNext

PublicNext

13/12/2021 07:21 pm

Cinque Terre

25.19 K

Cinque Terre

0