ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಹ್ಲಿಗೆ ಶೋಕಾಸ್ ನೋಟಿಸ್?: ಗಂಗೂಲಿ ಸ್ಪಷ್ಟನೆ

ನವದಹೆಲಿ: ದಕ್ಷಿಣ ಆಫ್ರಿಕಾ ಸರಣಿಗೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಶೋಕಾಸ್ ನೋಟಿಸ್ ನೀಡಲು ಮುಂದಾಗಿದ್ದರು ಎಂಬ ವದಂತಿಗಳನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಳ್ಳಿಹಾಕಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸೌರವ್ ಗಂಗೂಲಿ, ಶೋಕಾಸ್ ನೋಟಿಸ್ ವಿಚಾರದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ತಿಳಿಸಿದ್ದಾರೆ.

ಆಗಿದ್ದೇನು?:

ಭಾರತ ಏಕದಿನ ಕ್ರಿಕೆಟ್ ತಂಡದ ನಾಯಕತ್ವದಿಂದ ತೆಗೆದು ಹಾಕಲು ಕಾರಣವಾದ ಘಟನೆಗಳ ಕುರಿತು ಸಾರ್ವಜನಿಕವಾಗಿ ಮಾತನಾಡಿದ ವಿರಾಟ್ ಕೊಹ್ಲಿ ವಿರುದ್ಧ ಶೋಕಾಸ್ ನೋಟಿಸ್ ರವಾನಿಸಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮುಂದಾಗಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

Edited By : Vijay Kumar
PublicNext

PublicNext

22/01/2022 03:38 pm

Cinque Terre

27.35 K

Cinque Terre

0

ಸಂಬಂಧಿತ ಸುದ್ದಿ