ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

U-19 WC Final | IND vs ENG: ಟಾಸ್ ಗೆದ್ದ ಇಂಗ್ಲೆಂಡ್‌ನಿಂದ ಬ್ಯಾಟಿಂಗ್ ಆಯ್ಕೆ

ಆಂಟಿಗುವಾ: ಐಸಿಸಿಯ ಅಂಡರ್ 19 ಕ್ರಿಕೆಟ್ ವಿಶ್ವಕಪ್‌ ಟೂರ್ನಿ ಫೈನಲ್ ಪಂದ್ಯದಲ್ಲಿ ಭಾರತದ ಕಿರಿಯರ ತಂಡದ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್‌ ಕಿರಿಯರ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ.

ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ಅಂಡರ್​-19 ವಿಶ್ವಕಪ್ ಫೈನಲ್‌ ಪಂದ್ಯವು ನಡೆಯಲಿದ್ದು, ಭಾರತ ತನ್ನ ಪ್ರಾಬಲ್ಯ ಮೆರೆಯುವ ತವಕದಲ್ಲಿದೆ. ಈ ಬಾರಿ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾದ ಆಟಗಾರರು ಇದುವರೆಗೂ ಸೋಲನ್ನೇ ಕಂಡಿಲ್ಲ. ಹೀಗಾಗಿ ಇಂಗ್ಲೆಂಡ್‌ ತಂಡವನ್ನು ಸೋಲಿಸುವ ವಿಶ್ವಾಸ ಟೀಂ ಇಂಡಿಯಾದಲ್ಲಿದೆ.

Edited By : Vijay Kumar
PublicNext

PublicNext

05/02/2022 06:12 pm

Cinque Terre

52.37 K

Cinque Terre

1