ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಣಜಿ ಟ್ರೋಫಿ-2022 | ಮುಂಬೈ ತಂಡದಲ್ಲಿ ಸಚಿನ್ ಪುತ್ರ ಅರ್ಜುನ್, ರಹಾನೆಗೆ ಸ್ಥಾನ

ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ, ವೇಗದ ಬೌಲರ್ ಅರ್ಜುನ್ ತೆಂಡೂಲ್ಕರ್ ಹಾಗೂ ಟೀಂ ಇಂಡಿಯಾ ಅನುಭವಿ ಬ್ಯಾಟರ್ ಅಜಿಂಕ್ಯ ರಹಾನೆ ಅವರು ರಣಜಿ ಟ್ರೋಫಿ-2022ರ ಟೂರ್ನಿಯಲ್ಲಿ ಮುಂಬೈ ಪರ ಆಡಲಿದ್ದಾರೆ‌.

ಪೃಥ್ವಿ ಶಾ ಮುಂಬೈ ತಂಡವನ್ನು ಮುನ್ನಡೆಸಲಿದ್ದಾರೆ. ಎರಡು ಹಂತಗಳಲ್ಲಿ ರಣಜಿ ಟ್ರೋಫಿ ನಡೆಯಲಿದ್ದು, ಮೊದಲ ಹಂತದ ಪಂದ್ಯಗಳು ಫೆಬ್ರವರಿ 10ರಿಂದ ಆರಂಭವಾಗಲಿವೆ.

Edited By : Nirmala Aralikatti
PublicNext

PublicNext

08/02/2022 08:10 pm

Cinque Terre

37.75 K

Cinque Terre

0

ಸಂಬಂಧಿತ ಸುದ್ದಿ