ಬೆಂಗಳೂರು : ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 20222 ರ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ ಫೆಬ್ರವರಿ 12 ಹಾಗೂ 13 ರಂದು ನಡೆಯಲಿದೆ.
ಇಂದು ಆರಂಭವಾದ ಹರಾಜು ಪ್ರಕ್ರಿಯೆಯಲ್ಲಿ ಈಗ ಮೊದಲನೇ ಸುತ್ತು ಮುಕ್ತಾಯವಾಗಿದ್ದು ಆಯ್ಕೆಯಾದ ಆಟಗಾರರ ಪಟ್ಟಿ ಹೀಗಿದೆ ನೋಡಿ..
ಟಾಪ್ 10 ಪಟ್ಟಿಯಲ್ಲಿದ್ದ ಎಲ್ಲಾ ಆಟಗಾರರು ಹರಾಜಾಗಿದ್ದಾರೆ. ಈ 10 ಆಟಗಾರರಲ್ಲಿ ಅತೀ ಹೆಚ್ಚು ಮೊತ್ತ ಪಡೆದಿದ್ದು ಶ್ರೇಯಸ್ ಅಯ್ಯರ್.
ಫಾಫ್ ಡುಪ್ಲೆಸಿಸ್- 7 ಕೋಟಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು)
ಮೊಹಮ್ಮದ್ ಶಮಿ- 6.25 ಕೋಟಿ (ಗುಜರಾತ್ ಟೈಟನ್ಸ್)
ಶ್ರೇಯಸ್ ಅಯ್ಯರ್- 12.25 ಕೋಟಿ (ಕೊಲ್ಕತ್ತಾ ನೈಟ್ ರೈಡರ್ಸ್)
ಟ್ರೆಂಟ್ ಬೌಲ್ಟ್- 8 ಕೋಟಿ (ರಾಜಸ್ಥಾನ್ ರಾಯಲ್ಸ್)
ಕಗಿಸೋ ರಬಾಡ- 9.25 ಕೋಟಿ (ಪಂಜಾಬ್ ಕಿಂಗ್ಸ್)
ಪ್ಯಾಟ್ ಕಮಿನ್ಸ್- 7.25 ಕೋಟಿ (ಕೊಲ್ಕತ್ತಾ ನೈಟ್ ರೈಡರ್ಸ್)
ರವಿಚಂದ್ರನ್ ಅಶ್ವಿನ್- 5 ಕೋಟಿ ( ರಾಜಸ್ಥಾನ್ ರಾಯಲ್ಸ್)
ಶಿಖರ್ ಧವನ್- 8.25 ಕೋಟಿ (ಪಂಜಾಬ್ ಕಿಂಗ್ಸ್)
ಕ್ವಿಂಟನ್ ಡಿಕಾಕ್- 6.75 ಕೋಟಿ (ಲಕ್ನೋ ಸೂಪರ್ ಜೈಂಟ್ಸ್)
ಡೇವಿಡ್ ವಾರ್ನರ್- 6.25 ಕೋಟಿ (ಡೆಲ್ಲಿ ಕ್ಯಾಪಿಟಲ್ಸ್)
ಒಟ್ಟಾರೆಯಲ್ಲಿ ಐಪಿಎಲ್ 15 ನೇ ಆವೃತ್ತಿಗಾಗಿ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದಾರೆ.
PublicNext
12/02/2022 01:43 pm