ಕೋಲ್ಕತ್ತಾ: ಭಾರತ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಇಂದು ನಡೆಯುತ್ತಿರುವ ಎರಡನೇ ಪಂದ್ಯವು ವಿಂಡೀಸ್‌ಗೆ ತಂಡಕ್ಕೆ ಭಾರಿ ಮಹತ್ವದಾಗಿದೆ. ಇಂದಿನ ಪಂದ್ಯದಲ್ಲಿ ಭಾರತದಲ್ಲಿ ಗೆಲುವು ಸಾಧಿಸಿದರೆ ಸರಣಿ ರೋಹಿತ್ ಶರ್ಮಾ ನೇತೃತ್ವದ ಪಡೆಯ ಪಾಲಾಗಲಿದೆ. ಈ ಮೂಲಕ ರೋಹಿತ್ ಶರ್ಮಾ ಚುಟುಕು ಮಾದರಿಯಲ್ಲಿ ನಾಯಕತ್ವ ವಹಿಸಿಕೊಂಡು ಸತತ ಎರಡನೇ ಸರಣಿಯನ್ನು ಗೆದ್ದಂತಾಗುತ್ತದೆ.
PublicNext
18/02/2022 06:44 pm