ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IND vs SL 3rd T20: ಟಾಸ್ ಗೆದ್ದ ಲಂಕಾ ಬ್ಯಾಟಿಂಗ್ ಆಯ್ಕೆ- ಸರಣಿ ಕ್ಲೀನ್ ಸ್ವೀಪ್ ಮೇಲೆ ಭಾರತದ ಕಣ್ಣು

ಧರ್ಮಶಾಲಾ: ಭಾರತ ವಿರುದ್ಧದ ಟಿ20 ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ದಾಸುನ್ ಶನಕ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಭಾರತ ಗೆದ್ದರೆ ಕ್ಲೀನ್ ಸ್ವೀಪ್ ಸಾಧನೆ ಮಾಡಲಿದೆ. ಈ ಮೂಲಕ ಸತತ 12 ಟಿ20 ಪಂದ್ಯಗಳನ್ನು ಗೆದ್ದು ಬೀಗಿದ ಸಾಧನೆಯನ್ನು ಮಾಡಲಿದೆ.

Edited By : Vijay Kumar
PublicNext

PublicNext

27/02/2022 06:43 pm

Cinque Terre

42.85 K

Cinque Terre

0

ಸಂಬಂಧಿತ ಸುದ್ದಿ