2005 ರಲ್ಲಿ ಭಾರತೀಯ ಕ್ರಿಕೆಟ್ ನಲ್ಲಿ ಸ್ಥಾನ ಪಡೆದ ಭಾರತದ ಮಾಜಿ ವೇಗದ ಬೌಲರ್ ಶಾಂತಕುಮಾರನ್ ಶ್ರೀಶಾಂತ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. 2022 ರಲ್ಲಿ ರಣಜಿ ಟ್ರೋಫಿ ಪಂದ್ಯ ಇವರ ಕೊನೆಯ ಪಂದ್ಯವಾಗಿದೆ. 39 ವರ್ಷದ ಶ್ರೀಶಾಂತ್ ಅವರು ಇಂದು ಮಾರ್ಚ್ 9 ರ ಬುಧವಾರದಂದು ತಮ್ಮ ನಿರ್ಧಾರದ ಬಗ್ಗೆ ಟ್ವೀಟ್ ಮಾಡಿದ್ದಾರೆ.
2007 ರ T 20 ವಿಶ್ವಕಪ್ ಮತ್ತು 2011 ODI ವಿಶ್ವಕಪ್ ಗೆದ್ದ ಭಾರತೀಯ ತಂಡದ ಭಾಗವಾಗಿದ್ದರು. ಇದಲ್ಲದೇ ಐಪಿಎಲ್ ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಭಾಗವಾಗಿದ್ದರು.
PublicNext
09/03/2022 09:55 pm