ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IND vs SL: ಡೇ-ನೈಟ್ ಟೆಸ್ಟ್‌ ಪಂದ್ಯದ ಮೊದಲ ದಿನವೇ 16 ವಿಕೆಟ್‌ ಪತನ

ಶ್ರೀಲಂಕಾ ದಿನದ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 86 ರನ್ ಗಳಿಸಿದೆ. ಜಸ್‌ಪ್ರೀತ್ ಬುಮ್ರಾ 3 ವಿಕೆಟ್ ಪಡೆದರೆ, ಮೊಹಮ್ಮದ್ ಶಮಿ 2 ವಿಕೆಟ್ ಪಡೆದಿದ್ದಾರೆ. ಇದಕ್ಕೂ ಮೊದಲು ಶ್ರೇಯಸ್ ಅಯ್ಯರ್ 92 (98) ರನ್‌ಗಳ ಸಹಾಯದಿಂದ ಭಾರತವು ಮೊದಲ ಇನಿಂಗ್ಸ್‌ನಲ್ಲಿ 252 ರನ್‌ಗಳಿಗೆ ಆಲೌಟ್ ಆಗಿತ್ತು.

ಸಂಕ್ಷಿಪ್ತ ಸ್ಕೋರ್

ಭಾರತ ಮೊದಲ ಇನ್ನಿಂಗ್ಸ್‌: 59.1 ಓವರ್‌ಗಳಲ್ಲಿ 252/10

ಶ್ರೀಲಂಕಾ ಮೊದಲ ಇನ್ನಿಂಗ್ಸ್‌: 30 ಓವರ್‌ಗಳಲ್ಲಿ 86/6

Edited By : Vijay Kumar
PublicNext

PublicNext

12/03/2022 10:14 pm

Cinque Terre

25.73 K

Cinque Terre

1

ಸಂಬಂಧಿತ ಸುದ್ದಿ