ಮುಂಬೈ: ಮುಂಬೈನ ಬ್ರಬೋರ್ನ್ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾ ಮೈದಾನದಲ್ಲಿ ಇಂದು ನಡೆದ ಐಪಿಎಲ್ 2022ರ ಟೂರ್ನಿಯ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ವಿಕೆಟ್‌ಗಳಿಂದ ಸೋಲು ಕಂಡ ಮುಂಬೈ ಇಂಡಿಯನ್ಸ್‌ಗೆ ದಂಡದ ಬರೆ ಬಿದ್ದಿದೆ.
ಮುಂಬೈ ಇಂಡಿಯನ್ಸ್ ತಂಡವು ನಿಧಾನಗತಿಯ ಓವರ್ ರೇಟ್ ಅನ್ನು ಕಾಯ್ದುಕೊಂಡಿದ್ದರಿಂದ ದಂಡ ವಿಧಿಸಲಾಗಿದೆ. ಈ ಆವೃತ್ತಿಯಲ್ಲಿ ಮುಂಬೈ ತಂಡವು ಮಾಡಿದ ಮೊದಲ ನಿಯಮ ಉಲ್ಲಂಘನೆಯಾಗಿದ್ದರಿಂದ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
PublicNext
27/03/2022 10:45 pm