ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 202: LSG vs GT; ಇಂದು ಗೆಳೆಯರ ಮಧ್ಯೆ ಫೈಟ್

ಮುಂಬೈ: ಇಂಡಿಯನ್ ಪ್ರಿಮೀಯರ್ ಲೀಗ್‌ಗೆ ಹೊಸದಾಗಿ ಎಂಟ್ರಿ ಕೊಟ್ಟಿರುವ ಕೆ.ಎಲ್.ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್​ ಹಾಗೂ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ಇಂದು ಮುಖಾಮುಖಿಯಾಗಲಿವೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ರಾತ್ರಿ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು, ಶುಭಾರಂಭದ ನಿರೀಕ್ಷೆಯಲ್ಲಿ ಉಭಯ ತಂಡಗಳು ಸೆಣಸಲಿವೆ. ಈ ಎರಡು ತಂಡಗಳು ಈಗಾಗಲೇ ಸಾಕಷ್ಟು ನಿರೀಕ್ಷೆಯನ್ನು ಹುಟ್ಟು ಹಾಕಿದ್ದು, ಯಾರು ಮೊದಲು ಗೆಲುವು ದಾಖಲಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

Edited By : Vijay Kumar
PublicNext

PublicNext

28/03/2022 12:40 pm

Cinque Terre

38.05 K

Cinque Terre

0

ಸಂಬಂಧಿತ ಸುದ್ದಿ