ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಂದೂ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಾಕ್ಸ್‌ವೆಲ್

ಚೆನ್ನೈ: ಆಸ್ಟ್ರೇಲಿಯಾದ ಆಲ್‌ರೌಂಡರ್, ಆರ್‌ಸಿಬಿ ಸ್ಟಾರ್ ಆಟಗಾರ ಗ್ಲೆನ್ ಮಾಕ್ಸ್‌ವೆಲ್, ವಿನಿ ರಾಮನ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಭಾರತೀಯ ಮೂಲದ ವಿನಿ ರಾಮನ್ ಅವರನ್ನು ಮಾರ್ಚ್ 18 ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದರು. ಭಾರತಕ್ಕೆ ಆಗಮಿಸಿರುವ ದಂಪತಿ ಚೆನ್ನೈನಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ತಮಿಳು ಸಂಪ್ರದಾಯದ ಪ್ರಕಾರ ವಿನಿ ರಾಮನ್ ಅವರಿಗೆ ಮಾಕ್ಸ್‌ವೆಲ್‌ ಮಾಂಗಲ್ಯವನ್ನು ಕಟ್ಟಿದ್ದಾರೆ. ಈ ಜೋಡಿ ಡ್ಯಾನ್ಸ್ ಮಾಡುತ್ತಾ ಹಾರ ಬದಲಿಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Edited By : Vijay Kumar
PublicNext

PublicNext

30/03/2022 08:28 am

Cinque Terre

86.19 K

Cinque Terre

4

ಸಂಬಂಧಿತ ಸುದ್ದಿ